ಕರ್ನಾಟಕ ಪೊಲೀಸ್ ನೇಮಕಾತಿ 2026: 8,176 ಕಾನ್‌ಸ್ಟೇಬಲ್ ಮತ್ತು ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಬೃಹತ್ ನೇಮಕಾತಿ

Karnataka Police Recruitment 2026 ಹಲೋ ಸ್ನೇಹಿತರೆ, ಮತ್ತೊಮ್ಮೆ Sathya-Jobalerts.com ಗೆ ಸ್ವಾಗತ ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿರುವ ನಮ್ಮ ವಿದ್ಯಾರ್ಥಿಗಳಿಗೆ ಒಂದು ಅತ್ಯಂತ ಸಿಹಿಸುದ್ದಿ ಮತ್ತು ಕರ್ನಾಟಕ ರಾಜ್ಯ ಪೊಲೀಸ್(KSP) ಇಲಾಖೆಯಿಂದ ಒಟ್ಟು 8,176 ಹುದ್ದೆಗಳ ಭರ್ತಿಗೆ ಹಸಿರು ನಿಶಾನೆ ಸಿಕ್ಕಿದೆ. ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಡಿಟೆಕ್ಟಿವ್ ಸಬ್ ಇನ್‌ಸ್ಪೆಕ್ಟರ್ (DSI), ನಾಗರಿಕ ಪೊಲೀಸ್ ಕಾನ್‌ಸ್ಟೇಬಲ್ (Civil), ಸಶಸ್ತ್ರ ಪೊಲೀಸ್ ಕಾನ್‌ಸ್ಟೇಬಲ್ (APC), ಕೆಎಸ್‌ಆರ್‌ಪಿ (KSRP), ಮತ್ತು ಕೆ,ಎಸ್‌,ಐ,ಎಸ್‌,ಎಫ್ (KSISF) ಹುದ್ದೆಗಳ ನೇರ … Read more